ಧರ್ಮಸ್ಥಳ ಪೊಲೀಸ್ ಠಾಣೆಯ ಪ್ರಕರಣ ಸಂಖ್ಯೆ 39/2025ಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (ಎಸ್ಐಟಿ) ಮನವಿಯಂತೆ ಹೆಚ್ಚಿನ ತನಿಖೆಗೆ ರಾಜ್ಯ ಸರ್ಕಾರ ತಕ್ಷಣ ಆದೇಶ ಹೊರಡಿಸಬೇಕು ಹಾಗೂ 1976ರಿಂದ 2025ರವರೆಗಿನ ಅಸಹಜ ಸಾವು, ನಾಪತ್ತೆ ಮತ್ತು...
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆ ಮುಂದುವರಿದಿದ್ದು, ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಅಂದಿನ ಪೊಲೀಸ್ ಅಧಿಕಾರಿಗಳನ್ನು ವಿಶೇಷ ತನಿಖಾ ದಳ (ಎಸ್ಐಟಿ) ವಿಚಾರಣೆಗೆ ಒಳಪಡಿಸಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಅಂದಿನ ಪೊಲೀಸ್ ಇನ್ಸ್ಪೆಕ್ಟರ್ ಭಾಸ್ಕರ್ ರೈ,...
ಅನ್ಯ ಧರ್ಮದ ಗುರುತುಗಳನ್ನು ಧರಿಸಿದ ಹಿಂದೂಯೇತರರು ಹಾಗೂ ದೇವರ ಮೇಲೆ ಭಕ್ತಿ ಅಥವಾ ಗೌರವವಿಲ್ಲದವರನ್ನು ಆಗಮ ಶಾಸ್ತ್ರ ಪಾಲಿಸುವ ದೇವಾಲಯಗಳಿಗೆ ಪ್ರವೇಶಿಸಲು ಅನುಮತಿಸಬಾರದು ಎಂದು ಮದ್ರಾಸ್ ಹೈಕೋರ್ಟ್ ಆದೇಶಿಸಿದೆ. ಮಧುರೈ, ಅ.28: ಅನ್ಯ ಧರ್ಮದ ಗುರುತುಗಳನ್ನು...
ಜಮೀನಿನ ದಾಖಲೆಗಳನ್ನು ಸರಿಪಡಿಸಿಕೊಡುವುದಾಗಿ ನಂಬಿಸಿ ಯುವತಿಯನ್ನು ಮನೆಗೆ ಕರೆದುಕೊಂಡು ಹೋಗಿ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಪುತ್ತೂರು ತಾಲೂಕಿನ ಬಲ್ನಾಡು ನಿವಾಸಿ ಜಯರಾಮ ಎಂಬವರ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಟಾಟಾ ಸಮೂಹವನ್ನು ಉದ್ದೇಶಪೂರ್ವಕವಾಗಿ ನಾಶಪಡಿಸಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈ ವಿಚಾರದಲ್ಲಿ ದೇಶದ ಉದ್ಯಮಿಗಳು ಮೌನ ವಹಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಟಾಟಾ ಸಮೂಹದ ನಾಯಕತ್ವಕ್ಕೆ ಸಂಬಂಧಿಸಿದಂತೆ ವಿವಾದ ತೀವ್ರಗೊಂಡಿರುವ ಬೆನ್ನಲ್ಲೇ ರಾಹುಲ್...
ಕ್ಯಾನ್ಸರ್ ಔಷಧಗಳ ಬೆಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಬೆಲೆ ನಿಯಂತ್ರಣ ಪಟ್ಟಿಯಲ್ಲಿಲ್ಲದ ಕ್ಯಾನ್ಸರ್ ಔಷಧಗಳ ಮೇಲಿನ ಲಾಭಾಂಶವನ್ನು ಗರಿಷ್ಠ ಶೇ.30ಕ್ಕೆ ಮಿತಿಗೊಳಿಸಲು ನಿರ್ಧರಿಸಲಾಗಿದೆ. ಹೊಸ ದರ ನ.9ರಿಂದ ಜಾರಿಯಾಗಲಿದೆ. ಈ...
ಆನ್ಲೈನ್ ಶಾಪಿಂಗ್ ವೇದಿಕೆ ಅಮೆಜಾನ್ನ ಗ್ರೇಟ್ ಇಂಡಿಯನ್ ಫೆಸ್ಟಿವಲ್ – ದೀಪಾವಳಿ ಆವೃತ್ತಿ ಅಕ್ಟೋಬರ್ 28ರಿಂದ ಆರಂಭವಾಗಿದೆ. ಗ್ರಾಹಕರಿಗೆ ವಿವಿಧ ಉತ್ಪನ್ನಗಳ ಮೇಲೆ ಆಕರ್ಷಕ ಕೊಡುಗೆಗಳು, ವಿಶೇಷ ರಿಯಾಯಿತಿಗಳು ಹಾಗೂ ವೇಗದ ಡೆಲಿವರಿ ಸೌಲಭ್ಯಗಳನ್ನು ಒದಗಿಸುವುದಾಗಿ...
ನವೆಂಬರ್ 12ರಂದು ನಡೆಯಲಿರುವ ರಾಜ್ಯಸಭೆ ಉಪಚುನಾವಣೆಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಬಿಜೆಪಿ ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ. 74 ವರ್ಷದ ಹರ್ದೀಪ್ ಸಿಂಗ್ ಪುರಿ ಅವರು ಪ್ರಸ್ತುತ...