ಈ ಬಾರಿ ʻʻಹಿಂಗಾರು ಮಳೆ ಉತ್ತಮವಾಗಿ ಸುರಿಯಲಿದ್ದು, ನಾಡಿನಲ್ಲಿ ಸುಭಿಕ್ಷೆ ನೆಲೆಸಲಿದೆʼʼ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಮಂಗಳವಾರ ಧಾರವಾಡದಲ್ಲಿ ನಡೆದ ಜಂಬೂಸವಾರಿ ಉತ್ಸವದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ...
ಮೈಸೂರು ದಸರಾ ಅಂಗವಾಗಿ ನಗರದಾದ್ಯಂತ ಅಳವಡಿಸಿರುವ ಆಕರ್ಷಕ ವಿದ್ಯುತ್ ದೀಪಾಲಂಕಾರವನ್ನು ವೀಕ್ಷಿಸಲು ಸಾರ್ವಜನಿಕರಿಂದ ಭಾರೀ ಬೇಡಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಲೈಟಿಂಗ್ ವೀಕ್ಷಣೆಯ ಅವಧಿಯನ್ನು ಈ ಬಾರಿ 10 ದಿನ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ....
ಶ್ರೀರಾಮ್ ಮತ್ತು ರಂಗಾಯಣ ರಘು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಕನ್ನಡ ಕುಟುಂಬ ನಾಟಕ ‘ಪ್ರೇಮದ ಊರಲ್ಲಿ’ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಸಾಧಿಸಿದೆ. ಬಾಕ್ಸ್ ಆಫೀಸ್ ಟ್ರ್ಯಾಕರ್ ಜೆರಿನ್ ಜಾರ್ಜ್ಕುಟ್ಟಿ ಹಂಚಿಕೊಂಡಿರುವ ವಾಣಿಜ್ಯ ಅಂದಾಜಿನ ಪ್ರಕಾರ,...
ಚರ್ಚ್ನಲ್ಲಿ ಧರ್ಮಪ್ರವಚನ ನೀಡುತ್ತಿದ್ದ ವೇಳೆ ಬೃಹತ್ ಶಿಲುಬೆಯೊಂದು ಪಾದ್ರಿಯ ಮೇಲೆ ಕುಸಿದು ಬಿದ್ದ ಪರಿಣಾಮ ಅವರು ದಾರುಣವಾಗಿ ಮೃತಪಟ್ಟಿರುವ ಘಟನೆ ಇಕ್ವೆಡಾರ್ನ ಗುವಾಕಿಲ್ನಲ್ಲಿ ನಡೆದಿದೆ. ಮೃತರನ್ನು ಗುವಾಕಿಲ್ನ ಅವರ್ ಲೇಡಿ ಆಫ್ ಪರ್ಪೆಚುವಲ್ ಹೆಲ್ಪ್ ಚರ್ಚ್ನ...
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅತ್ತೆಗೆ ಜೀವ ಬೆದರಿಕೆ ಹಾಕಿ, ಮನೆಯ ಕಿಟಕಿ ಗಾಜಿಗೆ ಕಲ್ಲು ಎಸೆದು ಹಾನಿಗೊಳಿಸಿ ಗಾಯಗೊಳಿಸಿದ ಆರೋಪದ ಮೇಲೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕೊಯಿಲ ನಿವಾಸಿ ನೀಲಮ್ಮ...
ರಾಣೇಬೆನ್ನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದೇವರಗುಡ್ಡದಲ್ಲಿ ಮಾಲತೇಶ ಸ್ವಾಮಿಯ ನವರಾತ್ರಿ ಕಾರ್ಣಿಕೋತ್ಸವವು ಸಡಗರದಿಂದ ನೆರವೇರಿದೆ. ಈ ವರ್ಷದ ಕಾರ್ಣಿಕ ನುಡಿಯಾಗಿ ‘ಕೆಂಪುಕೋಟೆಯ ಮೇಲೆ ಮುತ್ತು ಚೆಲ್ಲಿತ್ತಲೇ ಪರಾಕ್’ ಎಂಬ ದೈವವಾಣಿ ಮೊಳಗಿದ್ದು, ಭಕ್ತರಲ್ಲಿ ಕುತೂಹಲ...
ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ಕಾಯ್ದಿರಿಸಲಾದ ಜಮೀನಿನಲ್ಲಿ ಅನುಮತಿ ಪಡೆಯದೆ ಅಕ್ರಮವಾಗಿ ಕಟ್ಟಡ ನಿರ್ಮಿಸಿ ಬಾಡಿಗೆಗೆ ನೀಡಿರುವ ಆರೋಪದ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸೌತಡ್ಕ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಯಾಗಿರುವ ಸುಬ್ರಹ್ಮಣ್ಯ...
ಪುತ್ತೂರು: ಅ.21: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಕುವತ್ತೋಡಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ–ಪಿದಾಯಿ ಜೂಜಾಟ ಆಡುತ್ತಿದ್ದ ಐವರನ್ನು ಪೊಲೀಸರು ವಶಕ್ಕೆ ಪಡೆದು, ₹18,150 ನಗದು ಸೇರಿದಂತೆ ಜೂಜಾಟಕ್ಕೆ ಬಳಸಿದ ಸೊತ್ತುಗಳನ್ನು...