ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಸಮೀಪ ಇಂದು ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ. ಅತಿವೇಗ ಹಾಗೂ ಓವರ್ಟೇಕ್ ಮಾಡುವ...
ದತ್ತಾಂಶವನ್ನು ಪರಿಣಾಮಕಾರಿ ರೀತಿಯಲ್ಲಿ ವಿಶ್ಲೇಷಿಸಿ, ಅದರಿಂದ ವ್ಯವಹಾರಿಕ ನಿರ್ಧಾರಗಳಿಗೆ ಅಗತ್ಯವಾದ ಒಳನೋಟಗಳನ್ನು ಪಡೆಯುವ ಕೌಶಲ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನಲ್ಲಿ ‘Power BI – Transform Data into Insights...
ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು, ಮತಾಂತರಕ್ಕೂ ಮುನ್ನ ಹೊಂದಿದ್ದ ಸಾಮಾಜಿಕ ವರ್ಗದ ಆಧಾರದಲ್ಲಿ ಹಿಂದುಳಿದ ವರ್ಗಗಳ (BC) ಮೀಸಲಾತಿ ಸೌಲಭ್ಯವನ್ನು ಮುಂದುವರಿಸಬಹುದೇ ಎಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ವರದಿಯಾಗಿದೆ. ಈ ಸಂಬಂಧ...
ವೈದ್ಯಕೀಯ ಪ್ರಯೋಗಾಲಯ ಕ್ಷೇತ್ರದಲ್ಲಿ ನಿಖರ, ತ್ವರಿತ ಹಾಗೂ ವಿಶ್ವಾಸಾರ್ಹ ಸೇವೆಯ ಮೂಲಕ ರಾಜ್ಯದಲ್ಲೇ ವಿಶೇಷ ಸ್ಥಾನದಲ್ಲಿ ಗುರುತಿಸಿಕೊಂಡಿರುವ ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ 11ನೇ ಶಾಖೆ ಅ. 19ರಂದು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವೃತ್ತದ ಎಸ್ಸೆಲ್...
ಕೇರಳದ ಸಾಂಪ್ರದಾಯಿಕ ಭತ್ತದ ತಳಿಗಳನ್ನು ಸಂರಕ್ಷಿಸುವುದಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಪದ್ಮಶ್ರೀ ಪುರಸ್ಕೃತ ಬುಡಕಟ್ಟು ಸಮುದಾಯದ ರೈತ ಚೆರುವಯಲ್ ರಾಮನ್ (74) ಅವರು ಬುಧವಾರ ನಿಧನರಾಗಿದ್ದಾರೆ. ತಿರುವನಂತಪುರಂ, ಅ.15: ಕೇರಳದ ಸಾಂಪ್ರದಾಯಿಕ ಭತ್ತದ ತಳಿಗಳನ್ನು ಸಂರಕ್ಷಿಸುವುದಕ್ಕಾಗಿ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಸರಾ ಅಂಗವಾಗಿ ನಡೆಯಲಿರುವ ರಾಮಲೀಲಾದಲ್ಲಿ ಈ ಬಾರಿ ರಾವಣ, ಕುಂಭಕರ್ಣ ಮತ್ತು ಮೇಘನಾದರ ಪ್ರತಿಕೃತಿಗಳ ಜತೆಗೆ 30 ಅಡಿ ಎತ್ತರದ ಜಿರಳೆಯ ಪ್ರತಿಕೃತಿಯನ್ನೂ ದಹನ ಮಾಡಲು ನಿರ್ಧರಿಸಲಾಗಿದೆ. ಸ್ವಚ್ಛತೆಯ ಸಂದೇಶ ಸಾರುವ...
ರಾಜ್ಯಾದ್ಯಂತ ಸಿಹಿ ತಿಂಡಿ ತಯಾರಿಕಾ ಘಟಕಗಳು ಹಾಗೂ ಮಾರಾಟ ಮಳಿಗೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣಾ ಅಭಿಯಾನ ನಡೆಸಿದೆ. ಈ ವೇಳೆ ಒಟ್ಟು...
ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಕರೆ ಬಂದಾಗಲೂ ಕರೆ ಮಾಡಿದವರ ಹೆಸರನ್ನು ಪ್ರದರ್ಶಿಸುವ ವ್ಯವಸ್ಥೆಯನ್ನು ನವೆಂಬರ್ 1ರಿಂದ ಜಾರಿಗೆ ತರಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ವರದಿಯಾಗಿದೆ. ಇದರಿಂದಾಗಿ ಟ್ರೂ ಕಾಲರ್ನಂತೆ ಕರೆ ಮಾಡುವವರ ಹೆಸರನ್ನು...