ಕೇರಳದಲ್ಲಿ ಅಪಘಾತಕ್ಕೀಡಾದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕರ್ನಾಟಕದ ಆರು ಮಂದಿ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಕೋಯಿಕ್ಕೋಡ್ ಜಿಲ್ಲೆಯ ವಡಗರ ಸಮೀಪದ ಕುಂಜಿಪ್ಪಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಸುಮಾರು 7 ಗಂಟೆಗೆ...
ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ...
35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ...
ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಭದ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿದ್ದರಿಂದ ದಕ್ಷಿಣ...
ಪಾಕಿಸ್ತಾನದ ಗುಪ್ತಚರ ಸಂಸ್ಥೆಯೊಂದಿಗೆ ನಂಟು ಹೊಂದಿದ್ದ ಏಜೆಂಟ್ ಕಳುಹಿಸುತ್ತಿದ್ದ ನಗ್ನ ಚಿತ್ರಗಳ ಆಮಿಷಕ್ಕೆ ಒಳಗಾಗಿ ಭಾರತೀಯ ವಾಯುಪಡೆಯ (IAF) ವಿಂಗ್ ಕಮಾಂಡರ್ ಒಬ್ಬರು ದೇಶದ ಅತ್ಯಂತ ಸೂಕ್ಷ್ಮ ರಕ್ಷಣಾ ಮತ್ತು ಯುದ್ಧ ಕಾರ್ಯಾಚರಣೆಗಳ ಮಾಹಿತಿಯನ್ನು ಸೋರಿಕೆ...
ಜಗತ್ತಿನಾದ್ಯಂತ ಕೋಟ್ಯಂತರ ಬಳಕೆದಾರರು ಅವಲಂಬಿಸಿರುವ ಮೈಕ್ರೋಸಾಫ್ಟ್ನ ಕ್ಲೌಡ್ ಆಧಾರಿತ ಸೇವೆಗಳಲ್ಲಿ ಉಂಟಾದ ಭಾರೀ ತಾಂತ್ರಿಕ ವ್ಯತ್ಯಯದಿಂದ ಜಾಗತಿಕ ಡಿಜಿಟಲ್ ವ್ಯವಸ್ಥೆಯೇ ಕೆಲಕಾಲ ಅಸ್ತವ್ಯಸ್ತಗೊಂಡಿದೆ. ನವೆಂಬರ್ 12ರ ಗುರುವಾರ ಆರಂಭವಾದ ಈ ಸಮಸ್ಯೆ ಭಾರತ ಸೇರಿದಂತೆ 74ಕ್ಕೂ...
ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಹಿಳೆಯೊಬ್ಬರು ಬರೋಬ್ಬರಿ ಆರು ವರ್ಷಗಳ ಬಳಿಕ ಜೀವಂತವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಕೊಲೆ ಆರೋಪ ಹೊತ್ತು ನಿರಪರಾಧಿ ವ್ಯಕ್ತಿಯೊಬ್ಬರು ಸುಮಾರು ಎರಡೂವರೆ ವರ್ಷ...
ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಮೃತದೇಹಗಳನ್ನು ವಿಲೇವಾರಿ ಮಾಡುವುದಕ್ಕೂ ಮುನ್ನ ಆರೋಪಿ ಇಂದುಶೇಖರ್ ಅನುಸರಿಸಿದ್ದ ಆಘಾತಕಾರಿ ತಂತ್ರಗಳು ಬೆಳಕಿಗೆ ಬಂದಿವೆ. ಬೆಂಗಳೂರು: ಒಂದೇ ಕುಟುಂಬದ ಏಳು ಮಂದಿಯ ಹತ್ಯೆ...