ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳಾದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂಬವರನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ...
ಸುಮಾರು 26 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಕೇರಳ ಮೂಲದ ಟೋಮಿ ಅಲಿಯಾಸ್ ಥಾಮಸ್ ಬಂಧಿತ ಆರೋಪಿ. ಸುಬ್ರಹ್ಮಣ್ಯ: ಸುಮಾರು 26 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ...
ಸಂಸ್ಥಾಪಕರ ದಿನಾಚರಣೆಯನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸಮಾಜಕ್ಕೆ ಉಪಯುಕ್ತವಾಗುವ ಸೇವಾ ಕಾರ್ಯದ ಮೂಲಕ ಆಚರಿಸುವ ಉದ್ದೇಶದಿಂದ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಯಿತು. ಪುತ್ತೂರು: ಸಂಸ್ಥಾಪಕರ ದಿನಾಚರಣೆಯನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ,...
ಮಾಲೆಮಾರ್ ಎಸ್ಟೇಟ್ನಲ್ಲಿರುವ ಮಂಗಳೂರು ಟೇಬಲ್ ಟೆನಿಸ್ ಅಕಾಡೆಮಿಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಮಾಲೆಮಾರ್ ಎಸ್ಟೇಟ್ನಲ್ಲಿರುವ...
ಮಕ್ಕಳ ದಿನಾಚರಣೆಯ ಅಂಗವಾಗಿ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಜನಪ್ರಿಯ ರಾಧಾಸ್ ಜವುಳಿ ಮಳಿಗೆಯು ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿದೆ. ನ.14ರಂದು ಪುತ್ತೂರಿನಲ್ಲಿ ಪ್ರಥಮ ಬಾರಿಗೆ ಮಕ್ಕಳಿಗಾಗಿ ಫ್ಯಾಷನ್ ಶೋ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಪುಟಾಣಿ ಮಾಡೆಲ್ಗಳ Ramp ವಾಕ್...
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ ಎಂಬ ಬಿಜೆಪಿ ಆರೋಪಕ್ಕೆ ಅಂಕಿಅಂಶಗಳ ಮೂಲಕ ಉತ್ತರಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪುತ್ತೂರು ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಈವರೆಗೆ...
ನಿಖರ ನ್ಯೂಸ್ ವೆಬ್ ಪೋರ್ಟಲ್ನಲ್ಲಿ ಪ್ರಕಟವಾದ ವರದಿಯೊಂದು ಮಾನಹಾನಿಕರವಾಗಿದೆ ಎಂದು ಆರೋಪಿಸಿ, ಮುಂದಿನ ದಿನಗಳಲ್ಲಿ ಅಂತಹ ಸುದ್ದಿಗಳನ್ನು ಪ್ರಕಟಿಸದಂತೆ ನಿರ್ಬಂಧ ವಿಧಿಸಬೇಕು ಮತ್ತು ಈಗಾಗಲೇ ಪ್ರಕಟಿತ ವರದಿಯನ್ನು ವೆಬ್ ಪೋರ್ಟಲ್ ನಿಂದ ಅಳಿಸಿ ಹಾಕಬೇಕೆಂದು ಕೋರಿ...
ದ್ವಾರಕಾ ಕಾರ್ಪೋರೇಶನ್ ಪ್ರೈ.ಲಿ. ಸಂಸ್ಥೆಯ ನೂತನ ಕಟ್ಟಡವಾದ ‘ದ್ವಾರಕಾ ಕಮರ್ಶಿಯಲ್ಸ್’ ನ.27ರಂದು ಅದ್ಧೂರಿಯಾಗಿ ಲೋಕಾರ್ಪಣೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ (ನ.13) ಬೆಳಗ್ಗೆ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು....