ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹಾಡಹಗಲೇ ಕುಟುಂಬದವರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಹತ್ಯೆಯಾದವರನ್ನು ಚರಣ್ ಗೌಡ (39) ಎಂದು ಗುರುತಿಸಲಾಗಿದೆ. ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಿಯಲ್...
ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದ್ದರೂ, ಪಾಲುದಾರ ರಾಜ್ಯಗಳ ಒಪ್ಪಿಗೆಯಿಲ್ಲದೆ ಇದು ಅಸಾಧ್ಯ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಗುರುವಾರ ರಾತ್ರಿ ಮಂಗಳೂರು...
ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕ ತಾಂತ್ರಿಕ ಹಬ್ಬವಾದ ಸಿನರ್ಜಿಯ 2026ರ ಉದ್ಘಾಟನೆಯು ನವೆಂಬರ್ 12 ರಂದು ಕಾಲೇಜಿನ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನ್ಯೂ ಏಜ್ ಟೆಕ್ನಾಲಜೀಸ್, ಎನ್ವಿಡಿಯಾ ಇದರ ಉಪಾಧ್ಯಕ್ಷರಾದ ಡಾ.ಸಂಪತ್ ಕುಮಾರ್...
ವಿಜ್ಞಾನದ ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗಿರದೆ, ಸಮಾಜದ ಅಭಿವೃದ್ಧಿಗೆ ಪೂರಕವಾದ ಕಾರ್ಯಗಳನ್ನು ಮಾಡಬೇಕು ಎಂದು ಪುತ್ತೂರಿನ ಸಂತ ಫಿಲೋಮಿನಾ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಾದ ಕ್ಲೆಮೆಂಟ್ ಪಿಂಟೋ ಹೇಳಿದರು. ಪುತ್ತೂರು: ವಿಜ್ಞಾನದ ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ...
ಈಶ್ವರಮಂಗಲದ ಮೇನಾಲ ಪರಿಸರದಲ್ಲಿ ಕಾರ್ಯಾಚರಿಸುತ್ತಿದ್ದ ‘ಹೈಟೆಕ್ ಆರ್ಗಾನಿಕ್ ಫರ್ಟಿಲೈಸರ್’ ಹೆಸರಿನ ಪ್ರಾಣಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಬಂದ್ ಮಾಡುವಂತೆ ಕರ್ನಾಟಕ ಉಚ್ಚ ನ್ಯಾಯಾಲಯ ಆದೇಶಿಸಿದೆ. ಪುತ್ತೂರು: ಈಶ್ವರಮಂಗಲದ ಮೇನಾಲ ಪರಿಸರದಲ್ಲಿ ಕಾರ್ಯಾಚರಿಸುತ್ತಿದ್ದ ‘ಹೈಟೆಕ್ ಆರ್ಗಾನಿಕ್ ಫರ್ಟಿಲೈಸರ್’...
ಜಮೀನಿಗೆ ಹಾಕಿದ್ದ ಬೇಲಿ ಕಲ್ಲುಗಳನ್ನು ಕಿತ್ತು ಹಾಕಿ ಅಕ್ರಮವಾಗಿ ಪ್ರವೇಶಿಸಿದ್ದಲ್ಲದೆ, ನಿವೃತ್ತ ಮುಖ್ಯಗುರು ಹಾಗೂ ಅವರ ಕುಟುಂಬದವರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ದೇಮೇರು ಎಂಬಲ್ಲಿ ನ.11ರಂದು ನಡೆದಿದೆ ಎನ್ನಲಾಗಿದೆ....
ಪಾಣೆಮಂಗಳೂರು-ಮೆಲ್ಕಾರ್ನ ಸ್ವರಾಜ್ ಸ್ಟುಡಿಯೋ ಮಾಲೀಕ ರಾಜರತ್ನ ಅವರ ಪುತ್ರಿ ನೇಹಾ (29) ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಕಳೆದ ಒಂದು ವರ್ಷದಿಂದ ತಲೆಗೆ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಅತ್ತೆ ಮನೆಯ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪಡೆಯುವ ಉದ್ದೇಶದಿಂದ ಆರೋಪಿ ಇಂದುಶೇಖರ್ ಹತ್ಯೆಗಳಿಗೆ ಸಂಚು ರೂಪಿಸಿದ್ದನೇ ಎಂಬ ಶಂಕೆ...