ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ, ಆರ್. ಹಿತೇಂದ್ರ, ಸೀಮಂತ್ ಕುಮಾರ್ ಸಿಂಗ್, ಹೇಮಂತ್ ಎಂ. ನಿಂಬಾಳ್ಕರ್ ಸೇರಿದಂತೆ 32 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ....
ಪುತ್ತೂರಿನ ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ನಿರ್ದೇಶನದಂತೆ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ (National Pharmacy Week) ಆಚರಣೆಯ ಅಂಗವಾಗಿ ಸೂಕ್ಷ್ಮಾಣು ನಿರೋಧಕತೆ (Antimicrobial Resistance) ವಿಷಯದ ಕುರಿತು ಜಾಗೃತಿ...
ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ(ರಿ.) ಬೆಂಗಳೂರು, ಹಾಸನ ಜಿಲ್ಲಾ ಮತ್ತು ತಾಲೂಕು ಘಟಕ ಮತ್ತು ನರೇಂದ್ರ ಪ.ಪೂ. ಕಾಲೇಜು ತೆಂಕಿಲ ಪುತ್ತೂರು ಇದರ ಸಹಯೋಗದಲ್ಲಿ ನಡೆದ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ...
ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ...
ಬಾಂಗ್ಲಾದೇಶದ ಹಿಂದೂ ಸನ್ಯಾಸಿ ಹಾಗೂ ಸನಾತನ ಜಾಗರಣ ಜೋಟ್ ಸಂಘಟನೆಯ ವಕ್ತಾರ ಚಿನ್ಮಯ ಕೃಷ್ಣ ದಾಸ್ ಅವರನ್ನು ಚಟ್ಟೋಗ್ರಾಮ್ ಕೇಂದ್ರ ಕಾರಾಗೃಹದಿಂದ ಢಾಕಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಅವರ ಆರೋಗ್ಯ ಮತ್ತು...
ತೆಲುಗು ಚಿತ್ರರಂಗದ ಖ್ಯಾತ ನಟಿ ರಮ್ಯಾ ಕೃಷ್ಣನ್ ಮತ್ತು ನಿರ್ದೇಶಕ ಕೃಷ್ಣ ವಂಶಿ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ವದಂತಿಗಳು ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದೀಗ ಈ ಎಲ್ಲಾ ಊಹಾಪೋಹಗಳಿಗೆ...
ಪವಿತ್ರ ಕ್ಷೇತ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ವಾರ್ಷಿಕ ಮಂಡಲ–ಮಕರವಿಳಕ್ಕು ತೀರ್ಥಯಾತ್ರೆಗೆ ಮಂಗಳವಾರ (ನ.17) ಮುಂಜಾನೆ ವಿಧ್ಯುಕ್ತ ಚಾಲನೆ ದೊರೆತಿದೆ. ‘ಸ್ವಾಮಿಯೇ ಶರಣಂ ಅಯ್ಯಪ್ಪ’ ಎಂಬ ಭಕ್ತಿಪರವಶ ಘೋಷಣೆಗಳ ನಡುವೆ ಸಾವಿರಾರು ಭಕ್ತರು ಬೆಟ್ಟವನ್ನೇರಿ ಅಯ್ಯಪ್ಪನ...
ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ...