ಪುತ್ತೂರು: ಶ್ರೀ ದೇವತಾ ಸಮಿತಿ ಆಶ್ರಯದಲ್ಲಿ ಕಿಲ್ಲೆ ಮೈದಾನದಲ್ಲಿ ವಿಜೃಂಭಣೆಯಿಂದ ಸಾಗುತ್ತಿರುವ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವದ ಅಂಗವಾಗಿ, ದ್ವಿತೀಯ ಬಾಲ ಗಣಪತಿ ಹೋಮವು ಅಪಾರ ಭಕ್ತರ ಸಮ್ಮುಖದಲ್ಲಿ ಗುರುವಾರ ಅತ್ಯಂತ ಶ್ರದ್ಧಾ-ಭಕ್ತಿಯಿಂದ ಸಂಪನ್ನಗೊಂಡಿತು. ಬೆಳಗ್ಗೆ 4:45ಕ್ಕೆ...
ಪುತ್ತೂರು: ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು ಸೀಸನ್–4’ ಕಾರ್ಯಕ್ರಮದ ಪೂರ್ವಭಾವಿ ಸಭೆ ಪುತ್ತೂರು ಬೈಪಾಸ್ನ ಅಶ್ಮಿ ಕಂಫರ್ಟ್ನಲ್ಲಿ ನಡೆಯಿತು. ಕಾರ್ಯಕ್ರಮದ ಸಿದ್ಧತೆ, ಆಯೋಜನೆಯ ರೂಪುರೇಷೆ...
ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆಯಲ್ಲಿ ಅವಧಿ ಮೀರಿ ಧ್ವನಿವರ್ಧಕ ಬಳಸಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಅಜಿತ್ ರೈ ಹೊಸಮನೆ ಹಾಗೂ ಟ್ಯಾಬ್ಲೋ ಆಯೋಜಕರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು… ಹೆಚ್ಚಿನ ಮಾಹಿತಿಗೆ...
ಸುಳ್ಯ: ಲಾರಿ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಸುಳ್ಯ ವಿನೋಭಾನಗರದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ಪುತ್ತೂರು ಕೋಡಿಪಾಡಿ ನಿವಾಸಿ ದೀಪಕ್ ಎನ್. ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲ್ಲೂಕಿನ ಕೆದಿಲ ನಿವಾಸಿ ಅಬ್ದುಲ್ ಲತೀಫ್ ಅವರು...
ಬಂಟ್ವಾಳ: ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ...
ಬಂಟ್ವಾಳ: ವರ್ಷಗಳ ಹಿಂದೆ ಹತ್ಯೆಯಾದ ಬಂಟ್ವಾಳ ಅಬ್ಧುಲ್ ರೆಹಮಾನ್ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೋಕಾ) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದ್ದು, ಈ ಪೈಕಿ ಆರು ಆರೋಪಿಗಳ ವಿರುದ್ಧ...
ವೈವಾಹಿಕ ಕಲಹದ ಬಳಿಕ ಮಹಿಳೆಯೊಬ್ಬರು ಇಬ್ಬರು ಪುಟ್ಟ ಮಕ್ಕಳನ್ನು ಮನೆಯ ಸಮೀಪದ ಬಾವಿಗೆ ಎಸೆದಿರುವ ಆರೋಪ ಕೇಳಿಬಂದಿದ್ದು, ಘಟನೆಯಲ್ಲಿ ಒಂದು ಮಗು ಮೃತಪಟ್ಟಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಣೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ....
ಇತ್ತೀಚಿನ ಪೆಟ್ರೋಲಿಯಂ ಬಂಕ್ಗಳ ತಪಾಸಣೆಯಲ್ಲಿ ಕಂಡುಬಂದಿರುವ ಪ್ರಕ್ರಿಯಾತ್ಮಕ ಲೋಪಗಳು ಹಾಗೂ ಡೀಲರ್ಗಳ ಆತಂಕಗಳ ಕುರಿತು DKUPDA – Dakshina Kannada & Udupi District Petroleum Dealers Association ನಿಯೋಗವು KSFPD ಪ್ರಧಾನ ಕಾರ್ಯದರ್ಶಿ ಆನಂದ್...